ಬೆಳಕಿಗೆ ಭಾವವಿದೆ ಎಂದಾದರೆ, ಕತ್ತಲೆಗೆ ಜೀವವಿದೆ ಎಂದೆನಿಸುವುದು ನಗರಗಳಲ್ಲಿನ ಕಣ್ಣು ಕೋರೈಸುವ ನಿಯಾನ್ ಬೆಳಕಿನಲ್ಲಿ ಮುಳುಗಿದಾಗ. ಅಡ್ಡರಸ್ತೆಯ ಜಮಾನದಲ್ಲಿ ಕಳೆದು ಹೋಗುವ ಮೊದಲು ಕತ್ತಲೆಯನ್ನು ಪ್ರೀತಿಸುವುದನ್ನು...
ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ.
ಪ್ರತಿ ಬಾರಿ ಈರುಳ್ಳಿ ಬೆಳೆ ಕೈಗೆ ಬರುವಷ್ಟರಲ್ಲಿ ಇಲ್ಲವೇ ದರ...
ನಮ್ಮೆದುರು ಇರುವ ಮಿಲಿಯನ್ ಡಾಲರ್ ಪ್ರಶ್ನೆಯೆಂದರೆ ಆದಾಯವೆಂದು ತೆರಿಗೆಯನ್ನು ಸ್ವೀಕರಿಸಬೇಕೋ ಅಥವಾ ಅದಕ್ಕೆ ಪ್ರತಿಯಾಗಿ ಜವಾಬ್ದಾರಿ ನಿರ್ವಹಿಸುವ ನೆಲೆಯನ್ನು ಅರ್ಥ ಮಾಡಿಕೊಳ್ಳಬೇಕೋ ಎಂಬುದು. ಇದು ನಮ್ಮ ಸರಕಾರಗಳು, ಸ್ಥಳೀಯ ಸರಕಾರಗಳು ಅರ್ಥ ಮಾಡಿಕೊಳ್ಳಬೇಕಾದದ್ದು. ಇಲ್ಲವಾದರೆ ನಮ್ಮ ಊರುಗಳು ದಿಲ್ಲಿಯಾಗುವುದರಲ್ಲಿ ಸಂಶಯವಿಲ್ಲ.
*
ಜಗತ್ತಿನ ಪ್ರತಿ ಮಹಾನಗರಗಳೂ ಯೋಚಿಸುತ್ತಿರುವುದೂ ಒಂದನ್ನೇ. ನಮ್ಮ ರಸ್ತೆಗಳನ್ನು ವಾಹನಗಳ ಒತ್ತಡದಿಂದ ಹೇಗೆ ಕಾಪಾಡುವುದು?...