Thursday, February 6, 2025
No menu items!

ರುರ್ಬನ್ ಕೇರ್

ಈರುಳ್ಳಿ ಕಣ್ಣೀರು ತರಿಸಲಿಲ್ಲ; ದರ ಕಣ್ಣೀರು ಬರಿಸಿತು !

ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ. ಪ್ರತಿ ಬಾರಿ ಈರುಳ್ಳಿ ಬೆಳೆ ಕೈಗೆ ಬರುವಷ್ಟರಲ್ಲಿ ಇಲ್ಲವೇ ದರ ಕುಸಿದಿರುತ್ತದೆ, ಇಲ್ಲವೇ ಮಾರುಕಟ್ಟೆಯಲ್ಲಿ ಬೇಡಿಕೆ ಇದ್ದರೂ ಹವಾಮಾನ, ಮಳೆ ಇತ್ಯಾದಿ ಕಾರಣಗಳಿಂದ ಸಾಕಷ್ಟು ಪ್ರಮಾಣದಲ್ಲಿ ಬೆಳೆದಿರುವುದಿಲ್ಲ. ಇದು ಹಲವು ವರ್ಷಗಳಿಂದ...

ಅಮರಾವತಿ ಯೋಜಿಸಿದಂತೆ ರೂಪುಗೊಂಡರೆ ಮಾದರಿ ನಗರ

ಇಂದ್ರನ ಅಮರಾವತಿ ಬಗ್ಗೆ ಕೇಳಿದ್ದೆವು. ಇದು ಚಂದ್ರನ ಅಮರಾವತಿ ಬಗ್ಗೆ. ಅಂದರೆ ತೆಲುಗು ದೇಶಂನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಅಮರಾವತಿ. ಆಂಧ್ರ ಪ್ರದೇಶದ ಕನಸಿನ ರಾಜಧಾನಿ. ಅಮರಾವತಿ ಇಂದ್ರನ ರಾಜಧಾನಿಗಿಂತ ಚೆನ್ನಾಗಿ ಆಗಬಹುದೇ? ಇಂಥದೊಂದು ಪ್ರಶ್ನೆ ಉದ್ಭವಿಸಿತ್ತು. ಚಂದ್ರಬಾಬು ನಾಯ್ಡು ಕನಸಿದು. ಮುಖ್ಯಮಂತ್ರಿಯಾಗಿದ್ದಾಗ ನಗರ ನಿರ್ಮಾಣಕ್ಕೆ ಚಾಲನೆ ಕೊಟ್ಟರು. ಆದರೆ ನಂತರದ ಚುನಾವಣೆಯಲ್ಲಿ...

ನಮಾಮಿ ಗಂಗೆ ಎಂದಷ್ಟೇ ಹೇಳದಿರೋಣ, ಪ್ರೀತಿಸೋಣ

ನದಿಯನ್ನು ಸ್ವತ್ಛಗೊಳಿಸುವುದೆಂದರೆ ಸಣ್ಣ ಕೆಲಸವೇನಲ್ಲ ಎಂಬುದು ಈಗಾಗಲೇ ಸರಕಾರಗಳಿಗೆ ಗೊತ್ತಾಗಿದೆ. ವಾಸ್ತವ ಹೀಗಿರುವಾಗ ನದಿಯನ್ನು ಮಲಿನಗೊಳಿಸದಿರುವಂತೆ ಜಾಗೃತಿ ಮೂಡಿಸುವುದೇ ಜಾಣವಂತಿಕೆ. * ನಮ್ಮ ಹಿರಿಯರು ಹೇಳುತ್ತಿದ್ದ ಮಾತನ್ನು ನೀವೂ ಕೇಳಿರಬಹುದು. ಯಾವುದನ್ನೇ ಆಗಲಿ ಸೃಷ್ಟಿಸುವುದು ಕಷ್ಟ ; ಹಾಳು ಮಾಡುವುದು ಸುಲಭ. ಇನ್ನೂ ಗಾದೆ ಮಾತಿನಲ್ಲಿ ಹೇಳುವಂತೆ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ. ಒಂದು ಸುಂದರವಾದ ಕಲಾಕೃತಿ...

ನಮ್ಮ ಊರುಗಳೂ ದಿಲ್ಲಿಯಾಗದಂತೆ ತಪ್ಪಿಸಬೇಕಾದ ಹೊತ್ತಿದು

ನಮ್ಮೆದುರು ಇರುವ ಮಿಲಿಯನ್‌ ಡಾಲರ್‌ ಪ್ರಶ್ನೆಯೆಂದರೆ ಆದಾಯವೆಂದು ತೆರಿಗೆಯನ್ನು ಸ್ವೀಕರಿಸಬೇಕೋ ಅಥವಾ ಅದಕ್ಕೆ ಪ್ರತಿಯಾಗಿ ಜವಾಬ್ದಾರಿ ನಿರ್ವಹಿಸುವ ನೆಲೆಯನ್ನು ಅರ್ಥ ಮಾಡಿಕೊಳ್ಳಬೇಕೋ ಎಂಬುದು. ಇದು ನಮ್ಮ ಸರಕಾರಗಳು, ಸ್ಥಳೀಯ ಸರಕಾರಗಳು ಅರ್ಥ ಮಾಡಿಕೊಳ್ಳಬೇಕಾದದ್ದು. ಇಲ್ಲವಾದರೆ ನಮ್ಮ ಊರುಗಳು ದಿಲ್ಲಿಯಾಗುವುದರಲ್ಲಿ ಸಂಶಯವಿಲ್ಲ. * ಜಗತ್ತಿನ ಪ್ರತಿ ಮಹಾನಗರಗಳೂ ಯೋಚಿಸುತ್ತಿರುವುದೂ ಒಂದನ್ನೇ. ನಮ್ಮ ರಸ್ತೆಗಳನ್ನು ವಾಹನಗಳ ಒತ್ತಡದಿಂದ ಹೇಗೆ ಕಾಪಾಡುವುದು?...

ಅರೆಪಟ್ಟಣಗಳು ಯಾಕೆ ಬೆಳೆಯಬೇಕು?

ಅರೆಪಟ್ಟಣಗಳು ಯಾಕೆ ಬೆಳೆಯಬೇಕು? ಇಂಥದೊಂದು ಪ್ರಶ್ನೆಯನ್ನು ತಲೆಯಲ್ಲಿಟ್ಟುಕೊಂಡು ನಮ್ಮ ನಗರಗಳನ್ನು ಒಮ್ಮೆ ಸುತ್ತಿ ಬನ್ನಿ. ಆಗ ಎಲ್ಲ ಕಾರಣಗಳೂ ಸಿಗಬಹುದು. ಬೆಂಗಳೂರನ್ನು ಒಮ್ಮೆ ಸುತ್ತಿ ಬರೋಣ. ಬರೀ ಅಂಕಿ ಅಂಶಗಳನ್ನು ಕಂಡು ಭಯಭೀತಗೊಳ್ಳುವುದು ಬೇಡ. ಅದಕ್ಕಿಂತ ಹೆಚ್ಚಾಗಿ ಬೆಂಗಳೂರಿನ ರಸ್ತೆಗಳಲ್ಲಿ ಒಮ್ಮೆ ನಡೆದಾಡಿದರೂ ಸರಿ ಅಥವಾ ರಿಕ್ಷಾ ಹಿಡಿದು ಸಂಚರಿಸಿದರೂ ಸರಿ. ವಾರದ ದಿನಗಳಲ್ಲಿ ಅದರಲ್ಲೂ ಬೆಳಗ್ಗೆ 8...
- Advertisement -spot_img

Latest News

ಈರುಳ್ಳಿ ಕಣ್ಣೀರು ತರಿಸಲಿಲ್ಲ; ದರ ಕಣ್ಣೀರು ಬರಿಸಿತು !

ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ. ಪ್ರತಿ ಬಾರಿ ಈರುಳ್ಳಿ...
- Advertisement -spot_img