Thursday, January 30, 2025
No menu items!

ಸುಸ್ಥಿರ

ನಗರಗಳು ಸೋತಿರುವುದೇ ಒಳಚರಂಡಿ ವ್ಯವಸ್ಥೆಯಲ್ಲಿ

ಇದು ಪ್ರತಿ ನಗರಗಳ ಕಥೆ. ಅಗತ್ಯಗಳಿಗಿಂತ ಹೆಚ್ಚಿನದನ್ನು ಸೃಷ್ಟಿಸಿಕೊಂಡು, ಆ ಭಾರ ಹೊತ್ತುಕೊಂಡು ಹೋಗುತ್ತಿದ್ದವರೆಲ್ಲಾ ಒಂದು ಹಂತದಲ್ಲಿ ಕುಸಿದಿದ್ದಾರೆ. ಅದೇ ಸ್ಥಿತಿ ಈಗ ನಗರಗಳದ್ದು ಎಂಬುದೇ ಬೇಸರದ ಸಂಗತಿ. * ಅಕ್ಷರಶಃ ನಿಜ. ಇದು ಬಹುತೇಕ ನಗರಗಳ ಕಥೆಯೆಂದು ಹೇಳಲಡ್ಡಿಯಿಲ್ಲ. ಜಗತ್ತಿನ ಬಹುತೇಕ ನಗರಗಳಲ್ಲಿ ಹಳೆಯ ವ್ಯವಸ್ಥೆಯನ್ನು ಹೊಸ ವ್ಯವಸ್ಥೆಗೆ ಬದಲಾಯಿಸಲು ಈಗ ಹರಸಾಹಸ ಪಡುತ್ತಿವೆ. ಒಂದಕ್ಕಿಂತ...

ನಮಾಮಿ ಗಂಗೆ ಎಂದಷ್ಟೇ ಹೇಳದಿರೋಣ, ಪ್ರೀತಿಸೋಣ

ನದಿಯನ್ನು ಸ್ವತ್ಛಗೊಳಿಸುವುದೆಂದರೆ ಸಣ್ಣ ಕೆಲಸವೇನಲ್ಲ ಎಂಬುದು ಈಗಾಗಲೇ ಸರಕಾರಗಳಿಗೆ ಗೊತ್ತಾಗಿದೆ. ವಾಸ್ತವ ಹೀಗಿರುವಾಗ ನದಿಯನ್ನು ಮಲಿನಗೊಳಿಸದಿರುವಂತೆ ಜಾಗೃತಿ ಮೂಡಿಸುವುದೇ ಜಾಣವಂತಿಕೆ. * ನಮ್ಮ ಹಿರಿಯರು ಹೇಳುತ್ತಿದ್ದ ಮಾತನ್ನು ನೀವೂ ಕೇಳಿರಬಹುದು. ಯಾವುದನ್ನೇ ಆಗಲಿ ಸೃಷ್ಟಿಸುವುದು ಕಷ್ಟ ; ಹಾಳು ಮಾಡುವುದು ಸುಲಭ. ಇನ್ನೂ ಗಾದೆ ಮಾತಿನಲ್ಲಿ ಹೇಳುವಂತೆ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ. ಒಂದು ಸುಂದರವಾದ ಕಲಾಕೃತಿ...

ಕೇಪ್‌ ಟೌನ್‌ ನ ಕಥೆಯಷ್ಟೇ ಅಲ್ಲ, ನಮ್ಮ ನಗರಗಳದ್ದೂ ಅದೇ

ಡೇ ಜೀರೋ ಕಳೆದ ವಾರದಲ್ಲಿ ಬಹಳ ಚರ್ಚೆಗೀಡಾದ ಪದ. ನಮ್ಮ ನಗರಗಳಲ್ಲಿನ ನಳ್ಳಿಗಳೆಲ್ಲಾ ಥಟಕ್ಕನೆ ನೀರು ಕೊಡುವುದಿಲ್ಲ ಎಂದರೆ ಹೇಗಿರಬಹುದು. ಅಂಥದೊಂದು ಸ್ಥಿತಿ ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲೇ ಉದ್ಭವಿಸಿದಂತೆ. ಬೆಂಗಳೂರೂ ಅದೇ ಸಾಲಿನಲ್ಲಿದೆಯಂತೆ. * ನಾಲ್ಕು ದಿನಗಳಿಂದ ಜಗತ್ತಿನ ಎಲ್ಲ ನಗರಗಳ ನಾಗರೀಕರನ್ನು ಬೆಚ್ಚಿ ಬೀಳಿಸಿರುವುದು “ಡೇ ಜೀರೋ’ ಎಂಬ ಪದ. ಈ ಪದಕ್ಕೆ ನಗರೀಕರಣದ ಶಬ್ದಕೋಶದಲ್ಲಿ ...

ನಿತ್ಯವೂ ಸೂರ್ಯ ಪಯಣ ಆರಂಭಿಸುವುದೇ ಈ ಹಳ್ಳಿಯಿಂದ !

ಬೆಳಕೆಂದರೆ ವಿದ್ಯುತ್‌ ಎನ್ನುವ ಕಾಲ ಸರಿದು ಹೋಗುತ್ತಿದೆ. ಬೆಳಕೆಂದರೆ ಸೂರ್ಯ ಎನ್ನುವ ಕಾಲ ಹತ್ತಿರವಾಗಿದೆ, ಹತ್ತಿರವಾಗುತ್ತಿದೆ. ಪ್ರತಿ ಹಂತದಲ್ಲೂ ಸೌರಶಕ್ತಿಯ ಪ್ರಭಾವ ಹೆಚ್ಚಾಗುತ್ತಿದೆ. ಇವೆಲ್ಲದರ ಮಧ್ಯೆ ಹತ್ತು ವರ್ಷಗಳ ಹಿಂದೆಯೇ ಸೂರ್ಯನನ್ನು ಕರೆಸಿ ಕುಳ್ಳಿರಿಸಿಕೊಂಡ ಹಳ್ಳಿಯ ಕಥೆ ಕೇಳಿ. ಸೂರ್ಯ ಮೊದಲು ಬರುವುದು ಎಲ್ಲಿಗೆ ಅಂದರೆ ಹುಟ್ಟೋದು ಎಲ್ಲಿ ಎಂದು ಪ್ರಶ್ನೆ ಕೇಳಿದರೆ ಜಪಾನ್‌ ಎನ್ನಬಹುದು. ಯಾಕೆಂದರೆ...
- Advertisement -spot_img

Latest News

ಈರುಳ್ಳಿ ಕಣ್ಣೀರು ತರಿಸಲಿಲ್ಲ; ದರ ಕಣ್ಣೀರು ಬರಿಸಿತು !

ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ. ಪ್ರತಿ ಬಾರಿ ಈರುಳ್ಳಿ...
- Advertisement -spot_img