ದಿಲ್ಲಿ ಅಭಿವೃದ್ಧಿ ಪ್ರಾಧಿಕಾರ ಹೈಕೋರ್ಟ್ ಹಾಗೂ ರಾಷ್ಟ್ರೀಯ ಹಸಿರು ಪೀಠಕ್ಕೆ ತಿಳಿಸಿರುವ ಮಾಹಿತಿ ಹಾಗೂ ಅಂಕಿಅಂಶಗಳ ಪ್ರಕಾರ ಯಮುನಾ ನದಿಯ ಪ್ರವಾಹ ಪಾತ್ರದ ಶೇ. 75 ರಷ್ಟು ಪ್ರದೇಶ ಒತ್ತುವರಿಯಾಗಿದೆ.
ಅದರ ತೆರವಿಗೆ 2022 ರಿಂದ ಪ್ರಯತ್ನಗಳು ನಡೆದಿದೆ. ಇದೂವರೆಗೆ ಕೇವಲ 400 ಎಕರೆಯಷ್ಟು ಪ್ರದೇಶವನ್ನು ವಾಪಸು ಪಡೆಯಲು ಸಾಧ್ಯವಾಗಿದೆ. ಒಟ್ಟೂ ಪ್ರವಾಹ ಪಾತ್ರದ 9,...
ನದಿ ಬನಾಯಾ ನಾಲಾ, ಕಿಸ್ನೆ ಕಿಯಾ ಗೋಟಾಲ, ಗೋಟಾಲ ಗೋಟಾಲ..ಸಿನಿಮಾ ಉತ್ಸಾಹಿ ನ ನಿತಿನ್ ದಾಸ್ ರೂಪಿಸಿರುವ 2.37 ನಿಮಿಷಗಳ ಹಾಡು 'ಗೋಟಾಲ..ಗೋಟಾಲ..ನದಿ ಬನಾಯಾ ನಾಲಾ' ಪುಣೆಯ ನದಿಗಳ ದುರಂತ ಕಥೆಯನ್ನು ಹೇಳುತ್ತದೆ. ದುರಂತಗಾಥೆಯನ್ನು ಅತ್ಯುತ್ತಮ ಸಂಗೀತ ಹಾಗೂ ಮಾಹಿತಿಯೊಂದಿಗೆ ನಾಗರಿಕರಿಗೆ ಮುಟ್ಟಿಸಲು ಪ್ರಯತ್ನಿಸಿದ್ದಾರೆ ನಿತಿನ್. ಈ ನದಿಯ ಹಾಡನ್ನು ನೋಡಿ ನಮ್ಮ ನದಿಯನ್ನು...
ನಗರಗಳಿಗೆ ಜೀವಜಲವಾದ ನದಿಗಳ ಮೂಲವೇ ನೀರಿನ ಕೊರತೆಯನ್ನು ಅನುಭವಿಸಲು ಆರಂಭಿಸದರೆ ಇದಕ್ಕೆ ಏನೆನ್ನಬೇಕು? ನಮ್ಮ ನಗರೀಕರಣದ ಹಪಹಪಿಸುವಿಕೆ ಇದಕ್ಕೆ ಕಾರಣವೆನ್ನಬೇಕೇ ಅಥವಾ ಲಭ್ಯ ನೀರನ್ನು ಸಂಪನ್ಮೂಲವನ್ನಾಗಿ ತಿಳಿಯದೇ ಅಂಧಾದುಂಧಿ ಮಾಡಿದುದರ ಪರಿಣಾಮವೇ? ನಮ್ಮ ನಿರ್ಲಕ್ಷ್ಯವೇ, ಅಸಡ್ಡೆಯೇ? ಎಂದು ವಿಶ್ಲೇಷಿಸಿದ್ದಾರೆ ಶ್ಯಾಮಸುಂದರ್. ಕೊಡಗು ಮರುಗುತ್ತಿದೆ; ಕಾಫಿ ಕರಟುತ್ತಿದೆ ; ಕಾವೇರಿ ಸೊರಗುತ್ತಿದ್ದಾಳೆ !
ಒಂದೇ ಸಾಲಿನಲ್ಲಿ ಸರಳವಾಗಿ...
ನದಿಗಳ ಅಗತ್ಯವೇ ನಮಗಿನ್ನೂ ಅರ್ಥವಾಗಿಲ್ಲ. ಐದು ವರ್ಷಗಳಲ್ಲಿ ಈ ಮಾಲಿನ್ಯಗೊಳಿಸುವ ನಮ್ಮ ಚಟ ದುಪ್ಪಟ್ಟು ಬೆಳೆದಿದೆ ಎಂದರೆ ನಂಬಲೇಬೇಕು.
*
ನಮ್ಮ ದೇಶದಲ್ಲಿ ಯಾವ ನದಿ ಇನ್ನೂ ಪವಿತ್ರವಾಗಿರಬಹುದು? ಮಲಿನಗೊಳ್ಳದಿರಬಹುದು? ಎಂದು ಅಧ್ಯಯನ ಮಾಡ ಹೊರಟರೆ ನಮಗೆ ಸಿಗುವುದು ಶೂನ್ಯವೇ ಹೊರತು ಮತ್ತೇನೂ ಅಲ್ಲ. ಅನಿಯಂತ್ರಿತ ನಗರೀಕರಣ ಸೃಷ್ಟಿಸುತ್ತಿರುವ ಸಮಸ್ಯೆಗಳು ಬೇರೆ ಎಂದು ಕೆಲವೊಮ್ಮೆ ಯೋಚಿಸಬಹುದು. ಆದರೆ,...
ನದಿಯನ್ನು ಸ್ವತ್ಛಗೊಳಿಸುವುದೆಂದರೆ ಸಣ್ಣ ಕೆಲಸವೇನಲ್ಲ ಎಂಬುದು ಈಗಾಗಲೇ ಸರಕಾರಗಳಿಗೆ ಗೊತ್ತಾಗಿದೆ. ವಾಸ್ತವ ಹೀಗಿರುವಾಗ ನದಿಯನ್ನು ಮಲಿನಗೊಳಿಸದಿರುವಂತೆ ಜಾಗೃತಿ ಮೂಡಿಸುವುದೇ ಜಾಣವಂತಿಕೆ.
*
ನಮ್ಮ ಹಿರಿಯರು ಹೇಳುತ್ತಿದ್ದ ಮಾತನ್ನು ನೀವೂ ಕೇಳಿರಬಹುದು. ಯಾವುದನ್ನೇ ಆಗಲಿ ಸೃಷ್ಟಿಸುವುದು ಕಷ್ಟ ; ಹಾಳು ಮಾಡುವುದು ಸುಲಭ. ಇನ್ನೂ ಗಾದೆ ಮಾತಿನಲ್ಲಿ ಹೇಳುವಂತೆ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ. ಒಂದು ಸುಂದರವಾದ ಕಲಾಕೃತಿ...
ಒಂದು ಸಂಶೋಧನೆ ಹೀಗೆ ಹೇಳುತ್ತದೆ.
ಜಾಗತಿಕ ತಾಪಮಾನ, ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಬೇಕಾದರೆ ಅಥವಾ ಸಮರ್ಥವಾಗಿ ಎದುರಿಸಬೇಕಾದರೆ ಒಂದು ಪರಿಹಾರವಿದೆ. ಅದೆಂದರೆ, ಭತ್ತ ಬೆಳೆಯುವ ಬದಲು ಬೇರೆ...