Friday, January 24, 2025
No menu items!

urban

ನದಿಗಳನ್ನು ಮಲಿನಗೊಳಿಸುವ ಚಟ

ನದಿಗಳ ಅಗತ್ಯವೇ ನಮಗಿನ್ನೂ ಅರ್ಥವಾಗಿಲ್ಲ. ಐದು ವರ್ಷಗಳಲ್ಲಿ ಈ ಮಾಲಿನ್ಯಗೊಳಿಸುವ ನಮ್ಮ ಚಟ ದುಪ್ಪಟ್ಟು ಬೆಳೆದಿದೆ ಎಂದರೆ ನಂಬಲೇಬೇಕು. * ನಮ್ಮ ದೇಶದಲ್ಲಿ ಯಾವ ನದಿ ಇನ್ನೂ ಪವಿತ್ರವಾಗಿರಬಹುದು? ಮಲಿನಗೊಳ್ಳದಿರಬಹುದು? ಎಂದು ಅಧ್ಯಯನ ಮಾಡ ಹೊರಟರೆ ನಮಗೆ ಸಿಗುವುದು ಶೂನ್ಯವೇ ಹೊರತು ಮತ್ತೇನೂ ಅಲ್ಲ. ಅನಿಯಂತ್ರಿತ ನಗರೀಕರಣ ಸೃಷ್ಟಿಸುತ್ತಿರುವ ಸಮಸ್ಯೆಗಳು ಬೇರೆ ಎಂದು ಕೆಲವೊಮ್ಮೆ ಯೋಚಿಸಬಹುದು. ಆದರೆ,...

ಮತ್ತಷ್ಟು ಅಡ್ಡರಸ್ತೆಗಳನ್ನು ಸೃಷ್ಟಿಸಿಕೊಳ್ಳುತ್ತಾ…

ಬೆಳಕಿಗೆ ಭಾವವಿದೆ ಎಂದಾದರೆ, ಕತ್ತಲೆಗೆ ಜೀವವಿದೆ ಎಂದೆನಿಸುವುದು ನಗರಗಳಲ್ಲಿನ ಕಣ್ಣು ಕೋರೈಸುವ ನಿಯಾನ್‌ ಬೆಳಕಿನಲ್ಲಿ ಮುಳುಗಿದಾಗ. ಅಡ್ಡರಸ್ತೆಯ ಜಮಾನದಲ್ಲಿ ಕಳೆದು ಹೋಗುವ ಮೊದಲು ಕತ್ತಲೆಯನ್ನು ಪ್ರೀತಿಸುವುದನ್ನು ಕಳೆಯಬೇಕು. ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧಕೆ ಮನಸೋತು ಹೊರಟವರು ವಾಪಸು ಹೊರಡಬೇಕಿದೆ.  * ನಗರಗಳೆಂದರೆ ಕಣ್ಣು ಕೋರೈಸುವ ಬೆಳಕಿದ್ವಂತೆ. ಕತ್ತಲೆಯಲ್ಲಿ ಬದುಕುವುದು ಕಷ್ಟವೆಂದು ಬೆಳಕಿಗೆ ಬರಬಹುದು. ಅದು ಒಂದು...

ಉದ್ಯೋಗವೆಂಬುದು ಉದ್ಯಮವಾದದ್ದೇ ಸಮಸ್ಯೆಯೇ?

ಮಾನವ ಸಂಬಂಧಗಳ ನಿರ್ವಹಣೆಗೂ ತ್ಯಾಜ್ಯ ನಿರ್ಮಾಣ ಅಭ್ಯಾಸಕ್ಕೂ ಒಂದು ಸಂಬಂಧವಿದೆ. ಅದರ ನಾಡಿ ಹಿಡಿದು ನಡೆದರೆ ಬಹುಶಃ ಹೊಟೇಲ್‌ ಗಳಲ್ಲೇನು, ನಗರಗಳಲ್ಲೂ ತ್ಯಾಜ್ಯ ಸೃಷ್ಟಿಗೆ ಕೊನೆ ಹೇಳಬಹುದೇನೋ? * ಉದ್ಯಮಕ್ಕೂ ಉದ್ಯೋಗಕ್ಕೂ ಇರುವ ವ್ಯತ್ಯಾಸ ಬಹಳ ಸೂಕ್ಷ್ಮದ್ದು. ಆದರೆ ತೀರಾ ಗಹನವಾದದ್ದು. ಪಾಶ್ಚಾತ್ಯ ಜಗತ್ತಿನ ಕನ್ಸೂಮರಿಸಂನ್ನು ದೃಷ್ಟಿಯಲ್ಲಿಟ್ಟುಕೊಂಡು ಇದನ್ನು ವಿಶ್ಲೇಷಿಸಿದರೆ ಸಿಗುವ ಅರ್ಥಗಳೇ ಬೇರೆ. ಇದೇ ನೆಲೆ...

ಕಿಷ್ಕಿಂಧೆಗಿಂತ ಕಿರುಗಲ್ಲಿಗಳಾಗಿ ಬಿಟ್ಟರೆ ನಮ್ಮ ನಗರಗಳು ?

ನಗರ ವಿನ್ಯಾಸದ ಕಲ್ಪನೆಯನ್ನು ಸಮಗ್ರವಾಗಿ ನಾವು ಅಂದರೆ ನಾಗರಿಕರು ಮತ್ತು ನಮ್ಮನ್ನಾಳುವವರು ಅರ್ಥ ಮಾಡಿಕೊಳ್ಳದಿದ್ದರೆ ಸುಗ್ರೀವನ ಕಿಷ್ಕಿಂಧೆಯನ್ನು ಮೀರಿಸುವಂಥ ಕಿರುಗಲ್ಲಿಗಳಾಗಿಬಿಡುತ್ತವೆ ನಮ್ಮ ನಗರಗಳು. ಆಗ ನಾವೆಲ್ಲರೂ ಏಕಮುಖೀ ಸಂಚಾರಿಗಳು. ವಾಪಸು ಬರಲು ಮಾರ್ಗಗಳೇ ಇರುವುದಿಲ್ಲ. * ನಮ್ಮ ನಗರಗಳು ಸುಂದರವಾಗಿರಬೇಕು ಎಂದು ಬಯಸುವುದು ಸದಾಶಯವೋ, ಅಗತ್ಯವೋ ಎಂಬುದು ಸದಾ ಚರ್ಚೆಗೊಳಪಡಿಸಬೇಕಾದದ್ದೇ. ಸದಾಶಯಗಳೆಲ್ಲಾ ಅಗತ್ಯಗಳಾಗಿರಬೇಕೆಂಬ ಯಾವ ಕಡ್ಡಾಯವೂ ಇಲ್ಲ....

ಅರೆಪಟ್ಟಣಗಳು ಯಾಕೆ ಬೆಳೆಯಬೇಕು?

ಅರೆಪಟ್ಟಣಗಳು ಯಾಕೆ ಬೆಳೆಯಬೇಕು? ಇಂಥದೊಂದು ಪ್ರಶ್ನೆಯನ್ನು ತಲೆಯಲ್ಲಿಟ್ಟುಕೊಂಡು ನಮ್ಮ ನಗರಗಳನ್ನು ಒಮ್ಮೆ ಸುತ್ತಿ ಬನ್ನಿ. ಆಗ ಎಲ್ಲ ಕಾರಣಗಳೂ ಸಿಗಬಹುದು. ಬೆಂಗಳೂರನ್ನು ಒಮ್ಮೆ ಸುತ್ತಿ ಬರೋಣ. ಬರೀ ಅಂಕಿ ಅಂಶಗಳನ್ನು ಕಂಡು ಭಯಭೀತಗೊಳ್ಳುವುದು ಬೇಡ. ಅದಕ್ಕಿಂತ ಹೆಚ್ಚಾಗಿ ಬೆಂಗಳೂರಿನ ರಸ್ತೆಗಳಲ್ಲಿ ಒಮ್ಮೆ ನಡೆದಾಡಿದರೂ ಸರಿ ಅಥವಾ ರಿಕ್ಷಾ ಹಿಡಿದು ಸಂಚರಿಸಿದರೂ ಸರಿ. ವಾರದ ದಿನಗಳಲ್ಲಿ ಅದರಲ್ಲೂ ಬೆಳಗ್ಗೆ 8...
- Advertisement -spot_img

Latest News

ಈರುಳ್ಳಿ ಕಣ್ಣೀರು ತರಿಸಲಿಲ್ಲ; ದರ ಕಣ್ಣೀರು ಬರಿಸಿತು !

ಮುಂಬಯಿ: ಯಾಕೋ ಈರುಳ್ಳಿ ಬೆಳೆಗಾರರ ಕಷ್ಟ ಬಗೆಹರಿಯುವಂತೆ ಕಾಣುತ್ತಿಲ್ಲ. ಹಾಗಾಗಿ ಸಾಮಾನ್ಯವಾಗಿ ಗ್ರಾಹಕರು ಈರುಳ್ಳಿಯನ್ನುಕತ್ತರಿಸುವಾಗ ಪಡುವ ಸಂಕಟ-ಸಂಕಷ್ಟವನ್ನು ಬೆಳೆಗಾರರು ಅದನ್ನು ಮಾರುವಾಗ ಎದುರಿಸುತ್ತಿದ್ದಾರೆ. ಪ್ರತಿ ಬಾರಿ ಈರುಳ್ಳಿ...
- Advertisement -spot_img