ನೀತಿ ಆಯೋಗದ ಇತ್ತೀಚಿನ ವರದಿಯ ಅಂಶ ಗಮನಿಸಿದರೆ ಹತ್ತು ವರ್ಷಗಳಲ್ಲಿ ಕನಿಷ್ಠ ಒಂದಿಷ್ಟು ನಗರಗಳಾದರೂ “ನಮ್ಮಲ್ಲಿ ನೀರು ಲಭ್ಯವಿಲ್ಲ’ ಎಂಬ ಫಲಕಗಳನ್ನು ತೂಗು ಹಾಕಬೇಕು. ಅದರೊಂದಿಗೇ “ಒಂದು ಹನಿ ನೀರು ಇದ್ದರೆ ಸಾಲ ಕೊಡಿ’ ಎಂಬ ಫಲಕಗಳನ್ನೂ ಹಾಕಬೇಕು !
*
ಕೇಂದ್ರದ ನೀತಿ ಆಯೋಗ ಮೂರು ತಿಂಗಳ ಹಿಂದೆ ಒಂದು ವರದಿಯನ್ನು ಬಿಡುಗಡೆ ಮಾಡಿತು. ಅದರಲ್ಲಿನ...
ಒಂದು ಸಂಶೋಧನೆ ಹೀಗೆ ಹೇಳುತ್ತದೆ.
ಜಾಗತಿಕ ತಾಪಮಾನ, ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಬೇಕಾದರೆ ಅಥವಾ ಸಮರ್ಥವಾಗಿ ಎದುರಿಸಬೇಕಾದರೆ ಒಂದು ಪರಿಹಾರವಿದೆ. ಅದೆಂದರೆ, ಭತ್ತ ಬೆಳೆಯುವ ಬದಲು ಬೇರೆ...